HomeIndiaBREAKING NEWS: ನಾಗರ್ ಕರ್ನೂಲ್ ಸುರಂಗ ಕುಸಿತ: ಅವಶೇಷಗಳಡಿ 7 ಕಾರ್ಮಿಕರು ಸಿಲುಕಿರುವ ಶಂಕೆ

BREAKING NEWS: ನಾಗರ್ ಕರ್ನೂಲ್ ಸುರಂಗ ಕುಸಿತ: ಅವಶೇಷಗಳಡಿ 7 ಕಾರ್ಮಿಕರು ಸಿಲುಕಿರುವ ಶಂಕೆ

ಹೈದರಾಬಾದ್: ತೆಲಂಗಾಣದ ನಾಗರ್ ಕರ್ನೂಲ್ ನಲ್ಲಿ ಸುರಂಗ ಕುಸಿತವಾಗಿದ್ದು, ಭಾರಿ ಅವಘಡ ಸಂಭವಿಸಿದೆ.

ತೆಲಂಗಾಣದ ದೋಮಲಪೆಂಟಾದ ನಾಗರ್ ಕರ್ನೂಲ್ ನಲ್ಲಿ ಸುರಂಗ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 7 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ದೌಡಾಯಿಸಿದ್ದು, ಕಾರ್ಮಿಕರ ರಕ್ಷಣೆಗೆ ಯತ್ನಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular