HomeIndiaBREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

BREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

ಹೈದರಾಬಾದ್: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಅಶ್ವರಾವುಪೇಟ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಸುಮಾರು 28 ಸಾವಿರ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ತೆಲಂಗಾಣದಲ್ಲಿ ಆಡಳಿತರೂಢ ಬಿಎಸ್ ಆರ್ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ.

For Latest News Updates, Join Our Whatsapp Community🚩
RELATED ARTICLES

Most Popular