HomeIndiaBREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು ಕಲ್ಲು ತೂರಾಟ ನಡೆಸಿದೆ. ತೆಲಂಗಾಣದ ವನಪರ್ತಿ ಬಳಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಬಿಆರ್ ಎಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

Most Popular