ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.ಭದ್ರತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದು ಮಾಡಲಾಗಿದೆ.
IPL 2025 suspended with immediate effect, in view of India-Pakistan tension: BCCI sources pic.twitter.com/lY556tTAkc
— ANI (@ANI) May 9, 2025
TAGGED:BCCI