ಹಾವೇರಿ : ಸಾರಿಗೆ ಬಸ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಸಮೀಪ ನಡೆದಿದೆ.
ದಾವಣಗೆರೆ ಮೂಲದ ಪ್ರವೀಣ್ (36) ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಕೊಟ್ಟೇಶ ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೇಗವಾಗಿ ಬರುತ್ತಿದ್ದ ಸಾರಿಗೆ ಬಸ್ ಗೆ ಕಾರು ಡಿಕ್ಕಿಯಾಗಿ ಈ ಅಪಘಾತ ನಡೆದಿದೆ. ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
			TAGGED:ಭೀಕರ ಅಪಘಾತ		
		
 
			 
		 
		 
		 
		 Loading ...
 Loading ... 
		 
		 
		