HomeIndiaಭೀಕರ ಅಪಘಾತ : ಟ್ರಕ್-ಕ್ರೂಸರ್ ಡಿಕ್ಕಿಯಾಗಿ ಏಳು ಜನ ಸ್ಥಳದಲ್ಲೇ ದುರ್ಮರಣ

ಭೀಕರ ಅಪಘಾತ : ಟ್ರಕ್-ಕ್ರೂಸರ್ ಡಿಕ್ಕಿಯಾಗಿ ಏಳು ಜನ ಸ್ಥಳದಲ್ಲೇ ದುರ್ಮರಣ

ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ದೆಹಲಿ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರತನ್ಪುರ ಬಳಿ ಅಪಘಾತ ಸಂಭವಿಸಿದೆ.

ಟ್ರಕ್ ಮತ್ತು ಕ್ರೂಸರ್ ಜೀಪ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, 9 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೀಪಿನಲ್ಲಿದ್ದ ಜನರು ಕೂಲಿಗಾಗಿ ಅಹಮದಾಬಾದ್ ಗೆ ಹೋಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿದೆ.

ಟ್ರಕ್ ಬ್ರೇಕ್ ಫೇಲ್ ಆದ ಕಾರಣ ಕ್ರೂಸರ್ಗೆ ಡಿಕ್ಕಿಯಾಗಿದೆ. ಸರ್ ದುಂಗಾರ್ಪುರದಿಂದ ಅಹಮದಾಬಾದ್ ಕಡೆಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular