BREAKING : ಚೀನಾದಲ್ಲಿ ಭೀಕರ ಕಲ್ಲಿದ್ದಲು ಗಣಿ ದುರಂತ : 12 ಮಂದಿ ಸಾವು, 13 ಜನರಿಗೆ ಗಾಯ

ಚೀನಾದ ಈಶಾನ್ಯ ಪ್ರಾಂತ್ಯದ ಹೀಲಾಂಗ್ಜಿ ಯಾಂಗ್ ನ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ .

ಜಿಕ್ಸಿ ನಗರದ ಕುನ್ಯುವಾನ್ ಕಲ್ಲಿದ್ದಲು ಗಣಿಯಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ . ಹದಿಮೂರು ಜನರು ಗಾಯಗೊಂಡಿದ್ದಾರೆ . ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸುರಕ್ಷತಾ ಜಾರಿಯನ್ನು ಬಿಗಿಗೊಳಿಸುವ ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಚೀನಾದ ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಈ ವರ್ಷ ಹಲವು ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read