HomeInternationalBREAKING : ಚೀನಾದ ಶಾಲಾ ವಸತಿ ನಿಲಯದಲ್ಲಿ ಭೀಕರ ಅಗ್ನಿ ಅವಘಡ, 13 ಮಂದಿ ಸಾವು

BREAKING : ಚೀನಾದ ಶಾಲಾ ವಸತಿ ನಿಲಯದಲ್ಲಿ ಭೀಕರ ಅಗ್ನಿ ಅವಘಡ, 13 ಮಂದಿ ಸಾವು

ಬೀಜಿಂಗ್: ಚೀನಾದ ಹೆನಾನ್ ಪ್ರಾಂತ್ಯದ ಶಾಲಾ ವಸತಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದೆ.

ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ನನ್ಯಾಂಗ್ನ ಯಾನ್ಶಾನ್ಪು ಗ್ರಾಮದ ಯಿಂಗ್ಕೈ ಶಾಲೆಯ ವಸತಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ. ಸದ್ಯ ಶಾಲೆಯ ವ್ಯವಸ್ಥಾಪಕರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular