BREAKING : ಬೆಂಗಳೂರಲ್ಲಿ ‘ಭೀಕರ ಕಾಲ್ತುಳಿತ ದುರಂತ’ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. , ಪೊಲೀಸ್ ಆಯುಕ್ತ ಸೇರಿ ಮೂವರಿಗೆ ನೋಟಿಸ್ ಜಾರಿ ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮಾನವ ಹಕ್ಕುಗಳ ಆಯೋಗದ ಶ್ಯಾಂಭಟ್, ಸದಸ್ಯ ಸುರೇಶ್, ಡಿವೈಎಸ್ಪಿಗಳಾದ ಸುಧೀರ್ ಹೆಗ್ಡೆ, ಮೋಹನ್ ನೇತೃತ್ವದ ನಿಯೋಗ ಭೇಟಿ ನೀಡಿತು. ನಂತರ ಮಾತನಾಡಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್’’ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದು, 70 ಜನ ಗಾಯಗೊಂಡಿದ್ದಾರೆ. ಬೌರಿಂಗ್ ಮತ್ತು ವೈದೇಹಿಯಲ್ಲಿ ತಲಾ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ವ್ಯವಸ್ಥೆ ಇರಲಿಲ್ಲ, ಸರಿಯಾದ ಸಮಯಕ್ಕೆ ಗೇಟ್ ತೆಗೆದಿಲ್ಲ ಎಂಬ ಮಾಹಿತಿ ಸಿಕ್ಕಿದೆ, ಆಯೋಗದಿಂದ 2 ಕೇಸ್ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read