BREAKING : ಪಾಕಿಸ್ತಾನದಲ್ಲಿ ಉಗ್ರರ ದಾಳಿ : ಪೊಲೀಸ್ ಅಧಿಕಾರಿಗಳು ಸೇರಿ ನಾಲ್ವರು ಸಾವು

ಪೇಶಾವರ : ಪಾಕಿಸ್ತಾನದ ವಾಯುವ್ಯ ಪ್ರದೇಶದ ಟೋಲ್ ಪ್ಲಾಜಾ ಬಳಿ ಬುಧವಾರ ನಡೆಸಿದ ಭಯೋತ್ಪಾದಕರ ದಾಳಿಗೆ ಮೂವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ನಾಲ್ವರು  ಸಾವನ್ನಪ್ಪಿದ್ದಾರೆ.

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹತ್ ಜಿಲ್ಲೆಯ ಲಾಚಿ ಟೋಲ್ ಪ್ಲಾಜಾದಲ್ಲಿ ಅಪರಿಚಿತ ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ. ಕೆಪಿಕೆ ಪ್ರಾಂತ್ಯದ ಕೊಹತ್ ಜಿಲ್ಲೆಯ ಲಾಚಿ ಟೋಲ್ ಪ್ಲಾಜಾದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read