ಪಹಲ್ಗಾಮ್’ನಲ್ಲಿ ಗುಂಡಿನ ಮಳೆ ಸುರಿಸಿ ಪ್ರವಾಸಿಗರನ್ನು ಕೊಂದ ಉಗ್ರರ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು 28 ಪ್ರವಾಸಿಗರು ಗುಂಡಿಟ್ಟು ಹತ್ಯೆ ಮಾಡಿ ಅಟ್ಟಹಾಸ ಮೆರೆದಿದೆ. ಇನ್ನೊಂದೆಡೆ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿದೆ.
48 ಗಂಟೆಯೊಳಗೆ ಭಾರತದಲ್ಲಿರುವ ಪಾಕಿಸ್ತಾನಿಗಳು, ರಾಯಭಾರ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಭಾರತ ಬಿಟ್ಟು ತೆರಳುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ದೆಹಲಿಯಲ್ಲಿರುವ ಪಾಕ್ ರಾಯಭಾರ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುವ ಮೂಲಕ ವಿಕೃತಿ ಮೆರೆದಿದ್ದಾರೆ.
.
#EXCLUSIVE | New Chilling video of Pahalgam Terror Attack captures Horror: Pakistani Terrorist caught on camera firing at tourists. #WeWantRevenge | Tune in to LIVE TV for all the fastest #BREAKING alerts – https://t.co/ypzlzwJLo2 pic.twitter.com/TvP8WtjPbF
— Republic (@republic) April 24, 2025
You Might Also Like
TAGGED:ಪಹಲ್ಗಾಮ್