TET ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ (ಟಿಇಟಿ) ಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕ್ಯೂಆರ್ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣ ಪತ್ರವನ್ನು ಈಗ ಬಿಡುಗಡೆ ಮಾಡಲಾಗಿದೆ.

ಅರ್ಹ ಅಭ್ಯರ್ಥಿಗಳು ಈ ಪ್ರಮಾಣ ಪತ್ರವನ್ನು ಇಲಾಖೆಯ ವೆಬ್ಸೈಟ್ https://schooleducation.karnataka.gov.in ಗೆ ಲಾಗಿನ್ ಆಗುವ ಮೂಲಕ ಇದನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಡಿಸೆಂಬರ್ 23ರಂದು ಪ್ರಕಟವಾಗಿದ್ದು, ಇದೀಗ ಇಲಾಖೆಯ ವೆಬ್ ಸೈಟ್ ನಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣ ಪತ್ರ ಲಭ್ಯವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read