HomeLatest Newsಟಿಇಟಿ ಫಲಿತಾಂಶ ಪ್ರಕಟ: ಅರ್ಹತಾ ಪ್ರಮಾಣಪತ್ರ ಪಡೆಯಲು ಅಭ್ಯರ್ಥಿಗಳಿಗೆ ಮಾಹಿತಿ

ಟಿಇಟಿ ಫಲಿತಾಂಶ ಪ್ರಕಟ: ಅರ್ಹತಾ ಪ್ರಮಾಣಪತ್ರ ಪಡೆಯಲು ಅಭ್ಯರ್ಥಿಗಳಿಗೆ ಮಾಹಿತಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಫಲಿತಾಂಶವನ್ನು ಈಗಾಗಲೇ ಇಲಾಖಾ ವೆಬ್ ಸೈಟ್ https://sts.karnataka.gov.in/TET ರಲ್ಲಿ ಪ್ರಕಟಿಸಲಾಗಿದ್ದು, ಅರ್ಹತಾ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಅರ್ಹತಾ ಪ್ರಮಾಣ ಪತ್ರಗಳನ್ನು ಒದಗಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ತಮ್ಮ ಅರ್ಹತಾ ಪ್ರಮಾಣಪತ್ರಗಳನ್ನು ಮುದ್ರಿಸಿಕೊಳ್ಳಬಹುದಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2014ರಿಂದ 2025ರ ತನಕ ನಡೆದ ಎಲ್ಲಾ ಟಿಇಟಿ ಪರೀಕ್ಷೆಗಳ ಅರ್ಹತಾ ಪ್ರಮಾಣಪತ್ರಗಳನ್ನು ಇದೇ ಲಿಂಕಿನಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಅರ್ಹತಾ ಪ್ರಮಾಣ ಪತ್ರವು ಅಭ್ಯರ್ಥಿಯ ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ ಎಂದು ತಿಳಿಯಪಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular