 ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ಜಗ್ಗೇಶ್ ಮನೆಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ಜಗ್ಗೇಶ್ ಮನೆಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ನಟ ಜಗ್ಗೇಶ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ. ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಕಾನೂನು ದೊಡ್ಡದು..! ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
https://twitter.com/Jaggesh2/status/1717187686434517313

 
		 
		 
		 
		 Loading ...
 Loading ... 
		 
		 
		