BREAKING : ಕನಕಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆ

ರಾಮನಗರ : ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read