ಬೆಂಗಳೂರು : ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ ಈಗಾಗಲೇ ನಮ್ಮ ಇಲಾಖೆ ಈ ಬಗ್ಗೆ ನಿಗಾ ವಹಿಸಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಅಲ್ಲಿನ ಭಾಗಗಳಲ್ಲಿ ಈ ಕಂಪನಿಯ ಸಿರಪ್ ಬಳಕೆಯಲ್ಲಿದ್ದು, ದುರ್ಘಟನೆ ಸಂಭವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಇತರ ಕೆಮ್ಮಿನ ಸಿರಪ್ಗಳ ಮಾದರಿಗಳ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಸಿಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ. ಈಗಾಗಲೇ ನಮ್ಮ ಇಲಾಖೆ ಈ ಬಗ್ಗೆ ನಿಗಾ ವಹಿಸಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಅಲ್ಲಿನ ಭಾಗಗಳಲ್ಲಿ ಈ ಕಂಪನಿಯ ಸಿರಪ್ ಬಳಕೆಯಲ್ಲಿದ್ದು, ದುರ್ಘಟನೆ ಸಂಭವಿಸಿದೆ.… pic.twitter.com/Gq0CsCu8I3
— DIPR Karnataka (@KarnatakaVarthe) October 6, 2025