HomeLatest NewsBREAKING : ಉಪರಾಷ್ಟ್ರಪತಿ ಚುನಾವಣೆಗೆ ಆಯೋಗದಿಂದ ವೇಳಾಪಟ್ಟಿ ಪ್ರಕಟ , ಸೆಪ್ಟೆಂಬರ್ 9 ಕ್ಕೆ ಎಲೆಕ್ಷನ್.!

BREAKING : ಉಪರಾಷ್ಟ್ರಪತಿ ಚುನಾವಣೆಗೆ ಆಯೋಗದಿಂದ ವೇಳಾಪಟ್ಟಿ ಪ್ರಕಟ , ಸೆಪ್ಟೆಂಬರ್ 9 ಕ್ಕೆ ಎಲೆಕ್ಷನ್.!

ಡಿಜಿಟಲ್ ಡೆಸ್ಕ್ : ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ ನಾಮನಿರ್ದೇಶನಗಳಿಗೆ ಕೊನೆಯ ದಿನಾಂಕ-ಆಗಸ್ಟ್ 21, 2025 . ಮತದಾನ ದಿನಾಂಕ ಸೆಪ್ಟೆಂಬರ್ 9, 2025 ಆಗಿದೆ ಎಂದು ಅಧಿಸೂಚನೆ ಹೊರಡಿಸಿದೆ.

ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular