‘ಡೆವಿಲ್’ ಚಿತ್ರದ ಮೊದಲ ಹಾಡು ರಿಲೀಸ್

ನಂದಮೂರಿ ಕಲ್ಯಾಣ ರಾಮ್ ಅಭಿನಯದ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೊದಲ ಹಾಡು ಯೂಟ್ಯೂಬ್ ನಲ್ಲಿ ಐಕಾನ್ ಮ್ಯೂಸಿಕ್ ಸೌತ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

‘ಮಾಯೆ ಚೇಸಿ’ ಎಂಬ ಈ ಹಾಡನ್ನು ದಕ್ಷಿಣ ಭಾರತದ ಖ್ಯಾತ ಗಾಯಕ ಸಿದ್ ಶ್ರೀ ರಾಮ್ ಹೇಳಿದ್ದು, ಹರ್ಷವರ್ಧನ್ ರಾಮೇಶ್ವರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸತ್ಯ ಅವರ ಸಾಹಿತ್ಯವಿದೆ.

ಅಭಿಷೇಕ್ ನಿರ್ದೇಶಿಸಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ ರಾಮ್ ಗೆ ಜೋಡಿಯಾಗಿ ಸಂಯುಕ್ತ ಮೆನನ್ ಅಭಿನಯಿಸಿದ್ದಾರೆ. ತಮ್ಮಿರಾಜು ಸಂಕಲನವಿದ್ದು, ಸುಂದರ್ ರಾಜ್ ಛಾಯಾಗ್ರಹಣವಿದೆ. ನವೆಂಬರ್ 24ಕ್ಕೆ ಈ ಸಿನಿಮಾ ತೆರೆ ಕಾಣಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read