HomeEntertainment'ತತ್ಸಮ ತದ್ಭವ' ಚಿತ್ರದ ಮೊದಲ ಹಾಡು ರಿಲೀಸ್

‘ತತ್ಸಮ ತದ್ಭವ’ ಚಿತ್ರದ ಮೊದಲ ಹಾಡು ರಿಲೀಸ್

ಈಗಾಗಲೇ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿರುವ ‘ತತ್ಸಮ ತದ್ಭವ’ ಚಿತ್ರದ ‘ದೂರಿಲಾಲಿ’ ಎಂಬ ಜೋಗುಳದ ಹಾಡನ್ನು ಬಿಟಲ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಗಾನಪ್ರಿಯರ ಗಮನ ಸೆಳೆದಿದೆ. ಸುನಿಧಿ ಗಣೇಶ್ ಅವರ ಮಧುರ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶಾಲ್ ಆತ್ರೆಯ ನಿರ್ದೇಶನದ ಈ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮೇಘನಾ ರಾಜ್  ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ ಬಿ ಸ್ಟುಡಿಯೋಸ್ ಬ್ಯಾನರ್ ನಡಿ ಪನ್ನಾಗಭರಣ, ಸ್ಪೂರ್ತಿ, ಅನಿಲ್ ಚೇತನ್ ನಂಜುಂಡಯ್ಯ ಬಂಡವಾಳ ಹೂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular