HomeLive Newsನಾಳೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಣ ಮೊದಲ ಟೆಸ್ಟ್

ನಾಳೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವಣ ಮೊದಲ ಟೆಸ್ಟ್

ಇತ್ತೀಚಿಗಷ್ಟೇ ನಡೆದ ಏಕದಿನ ಸರಣಿಯಲ್ಲಿ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ಎದುರು ಮೂರು ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.

ಈ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ತನ್ನ ತವರಿನಲ್ಲೇ  ಮುಖಭಂಗವಾಗಿದೆ. ನಾಳೆ ಸೆಂಚುರಿಯನ್ ನಲ್ಲಿ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೊದಲ ಟೆಸ್ಟ್  ನಡೆಯುತ್ತಿದ್ದು,  ಉಭಯ ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ತಂಡ; ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಡೇನ್ ಪ್ಯಾಟರ್ಸನ್, ಕಾರ್ಬಿನ್ ಬಾಷ್, ಟೋನಿ ಡಿ ಜೊರ್ಜಿ, ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ಟ್ರಿಸ್ಟಾನ್ ಸ್ಟಬ್ಸ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಕಿಸ್ತಾನ ತಂಡ; ಶಾನ್ ಮಸೂದ್ (ನಾಯಕ), ಸಲ್ಮಾನ್ ಅಲಿ ಅಘಾ, ಬಾಬರ್ ಅಜಮ್, ಸೈಮ್ ಅಯೂಬ್, ಅಮೀರ್ ಜಮಾಲ್, ಮೊಹಮ್ಮದ್ ರಿಜ್ವಾನ್, ಕಮ್ರಾನ್ ಗುಲಾಮ್, ನಸೀಮ್ ಶಾ, ನೋಮನ್ ಅಲಿ, ಖುರ್ರಂ ಶಹಜಾದ್. ಸೌದ್ ಶಕೀಲ್.

 

For Latest News Updates, Join Our Whatsapp Community🚩
RELATED ARTICLES

Most Popular