BIG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ prcdirdev@gmail.com ದಿನಾಂಕ: 24-10-2025 ರೊಳಗಾಗಿ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read