ಬೆಂಗಳೂರು : ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ…
— Siddaramaiah (@siddaramaiah) August 26, 2024