HomeLatest NewsBREAKING NEWS: ರಾಜ್ಯದಲ್ಲಿ ಹೃದಯಾಘಾತ ಸಾವು ಹೆಚ್ಚಳ ಹಿನ್ನೆಲೆ ಎಲ್ಲರಿಗೂ ‘ಹೃದಯ ತಪಾಸಣೆ ಕಡ್ಡಾಯ’ಗೊಳಿಸಲು ಸರ್ಕಾರ...

BREAKING NEWS: ರಾಜ್ಯದಲ್ಲಿ ಹೃದಯಾಘಾತ ಸಾವು ಹೆಚ್ಚಳ ಹಿನ್ನೆಲೆ ಎಲ್ಲರಿಗೂ ‘ಹೃದಯ ತಪಾಸಣೆ ಕಡ್ಡಾಯ’ಗೊಳಿಸಲು ಸರ್ಕಾರ ಚಿಂತನೆ

ಹಾಸನ: ರಾಜ್ಯದಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಸರ್ಕಾರ ಚಿಂತನೆ ನಡೆಸಿದೆ. ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಹೃದಯ ಕಡ್ಡಾಯ ತಪಾಸಣೆ ಮಾಡಲಾಗುವುದು ಎನ್ನಲಾಗಿದೆ.

ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಹೃದಯಾಘಾತದಿಂದ ಆಗುವ ಸಾವುಗಳನ್ನು ತಡೆಯಬೇಕು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಹೃದಯಘಾತದಿಂದ ಮೃತಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಬಂದಿದ್ದೇನೆ ಎಂದು ರಾಜಣ್ಣ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಒಬ್ಬರೇ ಹೃದ್ರೋಗ ತಜ್ಞರಿದ್ದಾರೆ. ಇನ್ನೂ ಮೂವರು ತಜ್ಞರ ನೇಮಕ ಮಾಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದೇನೆ. ಹಾಸನದಲ್ಲಿ ಹೈಸ್ಕೂಲ್ ಮಕ್ಕಳಿಗೂ ಹೃದಯ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular