HomeKarnatakaBREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ.

ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. ಕೃತ್ಯದ ಬಳಿಕ ಭೀಮಪ್ಪ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಜುಳಾ ಕೊಲೆಯಾದ ಮಹಿಳೆ. ಕೌಉಂಬಿಕ ಕಲಹಕ್ಕೆ ಪತಿ ಭೀಮಪ್ಪ ಪತ್ನಿಹನ್ನೇ ಕೊಲೆ ಮಾಡಿದ್ದು, ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular