HomeLive Newsನಾಳೆಯಿಂದ ಶುರುವಾಗಲಿದೆ ಭಾರತ - ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ

ನಾಳೆಯಿಂದ ಶುರುವಾಗಲಿದೆ ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ

India Vs South Africa 1st Test Match Telecast And Live Streaming: When And Where To Watch IND Vs SA In India? | Cricket News, Times Now

ಭಾರತ ತಂಡದ ಯುವ ಆಟಗಾರರು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತ್ತು.

ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮತ್ತೊಂದು ದಾಖಲೆ ಬರೆಯಲು ಟೀಮ್ ಇಂಡಿಯಾ ಪಡೆ ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೆಸ್ಟ್ ಸರಣಿಗೆ ಭಾರತ ತಂಡ ಈ ರೀತಿ ಇದೆ;

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್, ಶಿಕರ್ ಭರತ್, ಜಸ್ಪ್ರೀತ್ ಭೂಮ್ರ.

For Latest News Updates, Join Our Whatsapp Community🚩
RELATED ARTICLES

Most Popular