HomeEntertainmentನಾಳೆ ಬಿಡುಗಡೆಯಾಗಲಿದೆ 'ಸೂರಿ ಲವ್ಸ್ ಸಂಧ್ಯಾ' ಚಿತ್ರದ ಲಿರಿಕಲ್ ಹಾಡು

ನಾಳೆ ಬಿಡುಗಡೆಯಾಗಲಿದೆ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಲಿರಿಕಲ್ ಹಾಡು

ಯಾದವ್ ರಾಜ್ ನಿರ್ದೇಶನದ ಅಭಿಮನ್ಯು ಕಾಶಿನಾಥ್ ಅಭಿನಯದ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ‘ಸೃಷ್ಟಿ ದಾತಾ ಶಿವನೇ’ ಎಂಬ ಲಿರಿಕಲ್ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು 7 crore ಎಂಟರ್‌ಟೈನ್‌ಮೆಂಟ್ಸ್  ಬ್ಯಾನರ್ ನಲ್ಲಿ ಕೇಟಿ ಮಂಜುನಾಥ್ ನಿರ್ಮಾಣ ಮಾಡಿದ್ದು, ಅಭಿಮನ್ಯು ಕಾಶೀನಾಥ್ ಅವರಿಗೆ ಜೋಡಿಯಾಗಿ ಅಪೂರ್ವ ಅಭಿನಯಿಸಿದ್ದಾರೆ. ಇನ್ನುಳಿದಂತೆ ಪ್ರನಾಥ್, ಪ್ರಣದ್ ಅಲ್ಲವಿ, ಬಿಲ್ಲು ಜಯರಾಮ್, ಖುಷಿ ಆಚಾರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಸಿದ್ದಾರ್ಥ್ ನಾಯಕ್  ಸಂಕಲನ,  ಡಿಫರೆಂಟ್ ಡ್ಯಾನಿ – ದಿನೇಶ್ ಕಾಸಿ ಸಾಹಸ ನಿರ್ದೇಶನ, ಶ್ರೀನಿವಾಸ್ ಛಾಯಾಗ್ರಹಣ ಹಾಗೂ ರಾಜ್ ಕಿಶೋರ್ ನೃತ್ಯ ನಿರ್ದೇಶನವಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
View this post on Instagram

 

A post shared by A2 Music (@a2musicsouth)

 

 

For Latest News Updates, Join Our Whatsapp Community🚩
RELATED ARTICLES

Most Popular