ನಾಳೆ ಬಿಡುಗಡೆಯಾಗಲಿದೆ ‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು

ಸಿ ಆರ್ ಬಾಬಿ ನಿರ್ದೇಶನದ ‘ಜಸ್ಟ್ ಮ್ಯಾರೀಡ್’ ಚಿತ್ರ ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ನಾಳೆ ಇದರ ಲಿರಿಕಲ್ ಹಾಡೊಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ‘ಅಭಿಮಾನಿಯಾಗಿ ಹೋದೆ’ ಎಂಬ ಈ ಹಾಡಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಅಜನೇಶ್ ಲೋಕನಾಥ್ ಸಂಗೀತ ಮತ್ತು ಪ್ರಮೋದ್ ಮರವಂತೆ ಸಾಹಿತ್ಯವಿದೆ.

ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಅಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ವಿಜೇತ ಶೈನ್ ಶೆಟ್ಟಿ ಮತ್ತು ಕಿರುತೆರೆ ನಟಿ  ಅಂಕಿತ ಅಮರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಎಬಿಬಿಎಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ. ಆಶಿಕ್ ಸಂಕಲನ, ಬಾಬಾ ಭಾಸ್ಕರ್ ನೃತ್ಯ ನಿರ್ದೇಶನವಿದೆ.

https://twitter.com/aanandaaudio/status/1775814729921089805

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read