HomeEntertainmentಇಂದು ರಿಲೀಸ್ ಆಗಲಿದೆ 'ಬೇಗೂರು ಕಾಲೋನಿ' ಚಿತ್ರದ ಮೆಲೋಡಿ ಹಾಡು

ಇಂದು ರಿಲೀಸ್ ಆಗಲಿದೆ ‘ಬೇಗೂರು ಕಾಲೋನಿ’ ಚಿತ್ರದ ಮೆಲೋಡಿ ಹಾಡು

ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ‘ಬೇಗೂರು ಕಾಲೋನಿ’ ಚಿತ್ರದ ‘ಮನಮೋಹಕ’ ಎಂಬ ಮೆಲೋಡಿ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಶ್ರೀ ಲಕ್ಷ್ಮಿ ಬೆಲ್ಮಣ್ಣು ಈ ಹಾಡಿಗೆ ಧ್ವನಿಯಾಗಿದ್ದು, ಅಭಿನಂದನ್ ಕಶ್ಯಪ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಬ್ಯಾನರ್ ನಲ್ಲಿ  ಎಂ. ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದು, ರಾಜೀವ್ ಹನು ಸೇರಿದಂತೆ ಫ್ಲೈಯಿಂಗ್ ಕಿಂಗ್ ಮಂಜು, ಪಲ್ಲವಿ ಪರ್ವ, ಕೀರ್ತಿ ಭಂಡಾರಿ, ಪೋಸಾನಿ ಕೃಷ್ಣ ಮುರಳಿ, ಬಾಲ ರಾಜವಾಡಿ ಬಣ್ಣ ಹಚ್ಚಿದ್ದಾರೆ. ಪ್ರಮೋದ್ ತಲ್ವಾರ್ ಸಂಕಲನ, ಕಾರ್ತಿಕ್ ಎಸ್  ಛಾಯಾಗ್ರಾಣವಿದೆ ವಿಜಯ್ ಸೋವರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
View this post on Instagram

 

A post shared by Anand Audio (@aanandaaudio)

 

 

For Latest News Updates, Join Our Whatsapp Community🚩
RELATED ARTICLES

Most Popular