BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆ |Crackers Blast

ಬೆಂಗಳೂರು : ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆಯಾಗಿದ್ದು, ಎಲ್ಲರೂ ಬೆಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲೇ ಬರೋಬ್ಬರಿ 43 ಮಂದಿಗೆ ಪಟಾಕಿ ಸಿಡಿದಿದ್ದು, ಹಲವರನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಟಾಕಿ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ. 43 ಮಂದಿ ಪೈಕಿ 23 ಮಕ್ಕಳಿಗೆ ಗಾಯಗಳಾಗಿದೆ.ಈ ಪೈಕಿ 10 ಮಂದಿ ಕಣ್ಣಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಪಟಾಕಿ ಹಚ್ಚಲು ಹೋಗಿ ಕೆಲವರು ಗಾಯಗೊಂಡಿದ್ದರೆ, ಇನ್ನೂ ಕೆಲವರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read