ಸೆಪ್ಟಂಬರ್ 19 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟಿ20 ಪಂದ್ಯ ನಿನ್ನೆ ಮಳೆಯಿಂದ ರದ್ದಾಗಿದ್ದು, ಸರಣಿ ಸಮ ಬಲಗೊಂಡಿದೆ. ಇದೀಗ ಸೆಪ್ಟೆಂಬರ್ 19 ರಿಂದ 29 ರವರೆಗೆ ಐದು ಏಕದಿನ ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಉಭಯ ತಂಡಗಳ ಆಟಗಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಗಾಯದ ಸಮಸ್ಯೆಯಿಂದ ಏಕದಿನ ಸರಣಿಯಲ್ಲಿ ಅಲ್ಲಭ್ಯರಾಗಿದ್ದು, ಯುವ ಕ್ರಿಕೆಟಿಗ ಹ್ಯಾರಿ ಬ್ರೂಕ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ;

ಮಿಚೆಲ್ ಮಾರ್ಷ್ [ನಾಯಕ], ಆಡಮ್ ಝಂಪಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಶಾರ್ಟ್, ಸೀನ್ ಅಬಾಟ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್ವುಡ್,

ಇಂಗ್ಲೆಂಡ್ ತಂಡ;

ಹ್ಯಾರಿ ಬ್ರೂಕ್ (ನಾಯಕ),ಲಿಯಾಮ್ ಲಿವಿಂಗ್‌ಸ್ಟೋನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್ (ವಿಕೆಟ್‌ಕೀಪರ್), ಜೇಮಿ ಸ್ಮಿತ್ (ವಿಕೆಟ್‌ಕೀಪರ್), ಓಲಿ ಟೋಪ್ಲೆಯ್ , ಜಾನ್ ಟರ್ನರ್. ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read