HomeRecipiesಹತ್ತು ನಿಮಿಷದಲ್ಲಿ ರೆಡಿಯಾಗುತ್ತೆ ʼಪುರಿʼ ಉಂಡೆ

ಹತ್ತು ನಿಮಿಷದಲ್ಲಿ ರೆಡಿಯಾಗುತ್ತೆ ʼಪುರಿʼ ಉಂಡೆ

ಬೇಕಾಗುವ ಸಾಮಾಗ್ರಿಗಳು:

ಬೆಲ್ಲ – 1 ಕಪ್, ಕಡಲೇಪುರಿ – 4 ಕಪ್, ತುಪ್ಪ- ಸ್ವಲ್ಪ.

ಮಾಡುವ ವಿಧಾನ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಬಾಣಲೆಗೆ ಬೆಲ್ಲ ಹಾಕಿ ಕಾಲ್ ಕಪ್ ಆಗುವಷ್ಟು ನೀರು ಹಾಕಿ ಬೆಲ್ಲವನ್ನು ಕರಗಿಸಿ ಸೋಸಿಕೊಳ್ಳಿ. ನಂತರ ಬೆಲ್ಲ ಪಾಕ ಮಾಡಬೇಕು. 5 ರಿಂದ 6 ನಿಮಿಷ ಕಾಲ ಚೆನ್ನಾಗಿ ಕುದಿಸಬೇಕು. ಪಾಕ ಆದಾಗ ತುಪ್ಪ ಹಾಕಿ ಮಿಕ್ಸ್ ಮಾಡಿ ನಂತರ ಕಡ್ಲೇಪುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಿಸಿಬಿಸಿ ಇರುವಾಗಲೇ ಉಂಡೆ ಕಟ್ಟಿದರೆ ಸವಿಯಲು ರುಚಿಯಾದ ಕಡಲೇಪುರಿ ಉಂಡೆ ರೆಡಿ.

For Latest News Updates, Join Our Whatsapp Community🚩
RELATED ARTICLES

Most Popular