ಬೆಂಗಳೂರು : ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿ ಸಮಯೋಚಿತ ಹಾಗೂ ಸಾಹಸಮಯ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ರಕ್ಷಿಸಿದ್ದು ಅತ್ಯಂತ ಶ್ಲಾಘನೀಯ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದಗಳು. ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿ ಸಮಯೋಚಿತ ಹಾಗೂ ಸಾಹಸಮಯ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ರಕ್ಷಿಸಿದ್ದು ಅತ್ಯಂತ ಶ್ಲಾಘನೀಯ.
— Eshwar Khandre (@eshwar_khandre) November 18, 2025
ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದಗಳು. pic.twitter.com/eDR34jVlGS
