ಬೆಂಗಳೂರು : ಅಶಕ್ತರಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ , ಹಲವು ಯೋಜನೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ.
ರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿನ ಒಟ್ಟು 46.44 ಲಕ್ಷ ಫಲಾನುಭವಿಗಳಿಗೆ ₹1,830 ಕೋಟಿ ವೆಚ್ಚದಲ್ಲಿ ಪೂರಕ ಪೌಷ್ಟಿಕ ಆಹಾರ, ಹಾಲು, ಮೊಟ್ಟೆ ವಿತರಣೆ ಮಾಡಿದೆ.
ಬೆಂಗಳೂರು ನಗರ ಜಿಲ್ಲೆಯ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ
175 ನಗರ ಪ್ರದೇಶದ ಮತ್ತು 417 ಗ್ರಾಮೀಣ ಪ್ರದೇಶದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ₹85 ಕೋಟಿ ಅನುದಾನ ಬಿಡುಗಡೆ
ಕಲಬುರಗಿ ಜಿಲ್ಲೆಯಲ್ಲಿ 515 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮೋದನೆ
ನೀಡಲಾಗಿದೆ ಎಂದು ಸರ್ಕಾರ ಮಾಹಿತಿ ಹಂಚಿಕೊಂಡಿದೆ.
ಅಶಕ್ತರಿಗೆ ನೆರವಿನ ಹಸ್ತ#GuaranteeSarkar #KarnatakaGovt pic.twitter.com/2moO155z4J
— DIPR Karnataka (@KarnatakaVarthe) November 11, 2024