ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ : ಮಾಜಿ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ರಾಜ್ಯ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ.. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read