‘ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇರಳದಲ್ಲಿ ಭಾರಿ ಭೂ ಕುಸಿತ ಸಂಭವಿಸಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1818211242542047451

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read