HomeLive Newsಸೆಪ್ಟೆಂಬರ್ 4 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ-20 ಸರಣಿ

ಸೆಪ್ಟೆಂಬರ್ 4 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ-20 ಸರಣಿ

ಸೆಪ್ಟೆಂಬರ್ 4 ರಿಂದ ಸೆಪ್ಟೆಂಬರ್ ಏಳರವರೆಗೆ ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಆಸ್ಟ್ರೇಲಿಯಾ ತಂಡ ಈಗಾಗಲೇ ಸ್ಕಾಟ್ಲ್ಯಾಂಡ್ ಗೆ ಬಂದಿಳಿದಿದೆ. ಬಲಿಷ್ಟ ಆಸ್ಟ್ರೇಲಿಯಾ ತಂಡದ ಎದುರು ಸ್ಕಾಟ್ಲ್ಯಾಂಡ್  ಯಾವ ರೀತಿ ಪ್ರದರ್ಶನ ತೋರಲಿದೆ ಕಾದು ನೋಡಬೇಕಾಗಿದೆ.

ಆಸ್ಟ್ರೇಲಿಯಾ ತಂಡದಲ್ಲಿ ಮಿಚೆಲ್ ಮಾರ್ಷ್ ಅವರಿಗೆ ನಾಯಕತ್ವ  ವಹಿಸಲಾಗಿದ್ದು, ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ

ಆಸ್ಟ್ರೇಲಿಯಾ ತಂಡ; ಮಿಚೆಲ್ ಮಾರ್ಷ್ (ನಾಯಕ),ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕ್ಯಾಮೆರಾನ್ ಗ್ರೀನ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ರಿಲೆ ಮೆರೆಡಿತ್, ಮಾರ್ಕಸ್ ಸ್ಟೋನಿಸ್, ಆಡಮ್ ಝಂಪಾ,ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ನಾಥನ್ ಎಲ್ಲಿಸ್,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular