ಜನವರಿ ಮೂರಕ್ಕೆ ಬಿಡುಗಡೆಯಾಗಲಿದೆ ‘ಕೆರೆಬೇಟೆ’ ಚಿತ್ರದ ಟೀಸರ್

ರಾಜ್ ಗುರು ನಿರ್ದೇಶನದ ‘ಕೆರೆಬೇಟೆ’ ಚಿತ್ರದ ಟೀಸರ್ ಜನವರಿ ಮೂರರಂದು a2 ಮ್ಯೂಸಿಕ್ ಆಫೀಷಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಡಾಲಿ ಧನಂಜಯ್ ಗೆಸ್ಟ್ ಆಗಿ ಆಗಮಿಸಲಿದ್ದು, ಅವರ ಕೈಯಲ್ಲೇ ಟೀಸರ್ ಲಾಂಚ್ ಮಾಡಿಸಲಿದ್ದಾರೆ.

ಜನಮನ ಸಿನೆಮಾಸ್ ಬ್ಯಾನರ್ ನಡಿ ಜೈ ಶಂಕರ್ ಪಾಟೀಲ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಗೌರಿಶಂಕರ್ ನಾಯಕನಟನಾಗಿ ಅಭಿನಯಿಸಿದ್ದಾರೆ.  ಜ್ಞಾನೇಶ್ ಮಾತಾಡು ಸಂಕಲನವಿದ್ದು. ಪ್ರಮೋದ್ ಮರವಂತೆ ಸಾಹಿತ್ಯವಿದೆ. ಗಗನ್ ಸಂಗೀತ ಸಂಯೋಜನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read