HomeEntertainment'ಮರೀಚಿ' ಚಿತ್ರದ ಟೀಸರ್ ಇಂದು ರಿಲೀಸ್

‘ಮರೀಚಿ’ ಚಿತ್ರದ ಟೀಸರ್ ಇಂದು ರಿಲೀಸ್

ವಿಜಯ ರಾಘವೇಂದ್ರ ಅಭಿನಯದ ಮೋಸ್ಟ್ ಎಕ್ಸಪೆಕ್ಟೆಡ್ ಸಿನಿಮಾ ‘ಮರೀಚಿ’ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಇಂದು ಸಂಜೆ 5:55 ಕ್ಕೆ ಈ ಟೀಸರ್ ಅನ್ನು ವೀಕ್ಷಿಸಬಹುದಾಗಿದೆ.

ಸಿದ್ದರಾಜು ತಮ್ಮೇಗೌಡ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ಸೋನು ಗೌಡ ಅಭಿನಯಿಸಿದ್ದು, ಜುಡ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ. ‌

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಎಸ್ ರೆಕ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ದೇಶಕ ಸಿದ್ದರಾಜು ಹಾಗೂ ಸಂತೋಷ್ ಮಾಯಪ್ಪ ನಿರ್ಮಾಣ ಮಾಡಿದ್ದಾರೆ. ಇದೊಂದು ಸಸ್ಪೆನ್ಸ್ ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ಸಿನಿಮಾ ಎಂದು ಹೇಳಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular