HomeEntertainmentನಾಳೆ ಬಿಡುಗಡೆಯಾಗಲಿದೆ 'ಗಜರಾಮ' ಚಿತ್ರದ ಟೈಟಲ್ ಟ್ರ್ಯಾಕ್

ನಾಳೆ ಬಿಡುಗಡೆಯಾಗಲಿದೆ ‘ಗಜರಾಮ’ ಚಿತ್ರದ ಟೈಟಲ್ ಟ್ರ್ಯಾಕ್

ಸುನಿಲ್ ಕುಮಾರ್ ನಿರ್ದೇಶನದ ರಾಜವರ್ಧನ್ ಅಭಿನಯದ ‘ಗಜರಾಮ’ ಚಿತ್ರದ ಟೈಟಲ್ ಟ್ರ್ಯಾಕ್ ನಾಳೆ ಆನಂದ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ ಹೇಮಂತ್ ಕುಮಾರ್ ಈ ಹಾಡಿಗೆ ಧ್ವನಿಯಾಗಿದ್ದು, ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಚೇತನ್ ಕುಮಾರ್ ಸಾಹಿತ್ಯವಿದೆ.

ಈ ಚಿತ್ರದಲ್ಲಿ ರಾಜವರ್ಧನ್ ಅವರಿಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ, ಅಭಿನಯಿಸಿದ್ದು, ದೀಪಕ್, ಕಬೀರ್ ಸಿಂಗ್, ಶರತ್ ಲೋಹಿತಾಶ್ವ. ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಲೈಫ್ ಲೈನ್ ಫಿಲಂಸ್ ಬ್ಯಾನರ್ ನಲ್ಲಿ ನರಸಿಂಹಮೂರ್ತಿ ನಿರ್ಮಾಣ ಮಾಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ರಾಜ್, ಡಿಫರೆಂಟ್ ಡ್ಯಾನಿ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular