HomeEntertainmentಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ 'ತತ್ಸಮ ತದ್ಭವ' ಚಿತ್ರತಂಡ

ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ ‘ತತ್ಸಮ ತದ್ಭವ’ ಚಿತ್ರತಂಡ

ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಚಿತ್ರೀಕರಣ ಮುಕ್ತಾಯ

‘ತತ್ಸಮ ತದ್ಭವ ಸಿನಿಮಾ ಇದೇ ಸೆಪ್ಟೆಂಬರ್ 15 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ಇದಕ್ಕೂ ಮುಂಚೆ ಚಿತ್ರತಂಡ ಟೈಟಲ್ ಟ್ರ್ಯಾಕ್ ಒಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡುವ ಮೂಲಕ ಅವರೇ ಹಾಡಿದ್ದಾರೆ. ತ್ರಿಲೋಕ್ ತ್ರಿವಿಕ್ರನ್ ಸಾಹಿತ್ಯ ಬರೆದಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಚಿತ್ರದಲ್ಲಿ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ  ಅಭಿನಯಿಸಿದ್ದು, ಮಹತಿ ವೈಷ್ಣವಿ ಭಟ್, ಅರವಿಂದ್ ಅಯ್ಯರ್, ಬಾಲಾಜಿ ಮನೋಹರ್, ಶೃತಿ, ಟಿಎಸ್ ನಾಗಬರಣ. ಗಿರಿಜಾ ಲೋಕೇಶ್, ವರುಣ್ ಶ್ರೀನಿವಾಸ್, ರಾಜ್ ಶ್ರೀ ಪೊನ್ನಪ್ಪ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿ ಬಿ ಸ್ಟುಡಿಯೋಸ್ ಹಾಗೂ ಅನ್ವಿತ್ ಸಿನೆಮಾಸ್ ಬ್ಯಾನರ್ ನಡಿ ಪನ್ನಗಾಭರಣ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular