ಇಂದು ಬರಲಿದೆ ‘ಅವತಾರ ಪುರುಷ 2’ ಚಿತ್ರದ ಟ್ರೈಲರ್

ಸಿಂಪಲ್ ಸುನಿ ನಿರ್ದೇಶನದ ಶರಣ್ ಅಭಿನಯದ ಬಹು ನಿರೀಕ್ಷಿತ ‘ಅವತಾರ ಪುರುಷ 2’ ಚಿತ್ರ ಇದೇ ಏಪ್ರಿಲ್ 5 ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿದೆ. ಚಿತ್ರತಂಡ ಇಂದು ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದು, ಇಂದು ಸಂಜೆ 7:02 ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ವೀಕ್ಷಿಸಬಹುದಾಗಿದೆ.

ಈ ಚಿತ್ರದಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿದ್ದು, ಸಾಯಿ ಕುಮಾರ್, ಶ್ರೀನಗರ ಕಿಟ್ಟಿ, ಸುಧಾರಾಣಿ, ಸಾಧು ಕೋಕಿಲ,  ಭವ್ಯ, ಮತ್ತು ಬಿ ಸುರೇಶ್ ತೆರೆ ಹಂಚಿಕೊಂಡಿದ್ದಾರೆ. ಪುಷ್ಕರ್ ಫಿಲಂಸ್ ಬ್ಯಾನರ್ ನಲ್ಲಿ ಪುಷ್ಕರ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದು, ಮನು ಸಂಕಲನ, ವಿಕ್ರಂ ಸಾಹಸ ನಿರ್ದೇಶನವಿದೆ.

https://twitter.com/PichharKannada/status/1774713666048233795

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read