HomeEntertainmentಸೆಪ್ಟೆಂಬರ್ 5ಕ್ಕೆ ಬಿಡುಗಡೆಯಾಗಲಿದೆ 'ಬಾನ ದಾರಿಯಲ್ಲಿ' ಟ್ರೈಲರ್

ಸೆಪ್ಟೆಂಬರ್ 5ಕ್ಕೆ ಬಿಡುಗಡೆಯಾಗಲಿದೆ ‘ಬಾನ ದಾರಿಯಲ್ಲಿ’ ಟ್ರೈಲರ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಪ್ರೀತಂ ಗುಬ್ಬಿ ನಿರ್ದೇಶನದ ‘ಬಾನ ದಾರಿಯಲ್ಲಿ’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು, ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿದೆ. ಇದಕ್ಕೂ ಮುಂಚೆ ಬಾನ ದಾರಿಯಲ್ಲಿ ಚಿತ್ರತಂಡ ಸೆಪ್ಟಂಬರ್ 5 ಕ್ಕೆ  ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಶ್ರೀ ವಾರೆ ಟಾಕೀಸ್ ನಿರ್ಮಾಣ ಮಾಡಿರುವ ಸ್ಪೋರ್ಟ್ಸ್ ಲವ್ ಸ್ಟೋರಿ ಕಥಾದಾರಿತ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್  ಗಣೇಶ್ ಗೆ  ಜೋಡಿಯಾಗಿ ರುಕ್ಮಿಣಿ ವಸಂತ್ ಮತ್ತು ರೀಶ್ಮಾ ನಾಣಯ್ಯ ಅಭಿನಯಿಸಿದ್ದು, ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿಲಾಶ್ ಕಲ್ಲತ್ತಿ ಛಾಯಾಗ್ರಾಣವಿದ್ದು, ಮಾಸ್ತಿ ಅವರ ಸಂಭಾಷಣೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular