ಇಂದು ಬಿಡುಗಡೆಯಾಗಲಿದೆ ‘ಡೆವಿಲ್’ ಚಿತ್ರದ ಟ್ರೈಲರ್

Devil's Maaye Chesi is a melodious chartbuster

ಅಭಿಷೇಕ್ ನಿರ್ದೇಶನದ ನಂದಮೂರಿ ಕಲ್ಯಾಣ್  ರಾಮ್ ಅಭಿನಯದ ಬಹು ನಿರೀಕ್ಷಿತ ‘ಡೆವಿಲ್’ ಸಿನಿಮಾ ಡಿಸೆಂಬರ್ 29ರಂದು ತೆರೆ ಮೇಲೆ ಬರಲಿದ್ದು, ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಇಂದು ಸಂಜೆ 5-30ಕ್ಕೆ ಟ್ರೈಲರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು ನಿರ್ದೇಶಕ ಅಭಿಷೇಕ್ ಅವರೇ ತಮ್ಮ ಅಭಿಷೇಕ್ ಪಿಚ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ನಂದಮೂರಿ ಕಲ್ಯಾಣ್ ರಾಮ್ ಗೆ ಜೋಡಿಯಾಗಿ ಸಂಯುಕ್ತ ಮೆನನ್ ಅಭಿನಯಿಸಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ಮಲಯಾಳಂ, ತಮಿಳು, ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read