ಇಂದು ಬಿಡುಗಡೆಯಾಗಿದೆ ‘ಮಾರಿಗೋಲ್ಡ್’ ಚಿತ್ರದ ಟ್ರೈಲರ್

ರಾಘವೇಂದ್ರ ಎಂ ನಾಯಕ್ ನಿರ್ದೇಶನದ ದೂದ್ ಪೇಡ ದಿಗಂತ್ ಮತ್ತು ಸಂಗೀತ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್’ ಚಿತ್ರದ ಟೈಲರ್ ಇಂದು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.

ಈ ಚಿತ್ರವನ್ನು ಆರ್ ವಿ ಕ್ರಿಯೇಶನ್ ಬ್ಯಾನರ್ ನಲ್ಲಿ ರಘುವರ್ಧನ್ ನಿರ್ಮಾಣ ಮಾಡಿದ್ದು, ದಿಗಂತ್ ಮತ್ತು ಸಂಗೀತ ಶೃಂಗೇರಿ ಸೇರಿದಂತೆ ಯಶ್ ಶೆಟ್ಟಿ, ಕಾಕ್ರೋಚ್ ಸುದೀ, ಸಂಪತ್ ಮೈತ್ರಿಯ, ವಜ್ರಂಗ್ ಶೆಟ್ಟಿ, ಬಾಲರಾಜ್ವಾಡಿ, ಮಹಾಂತೇಶ್, ಸಂದೀಪ್ ತಾರಾ ಬಳಗದಲ್ಲಿದ್ದಾರೆ.

ವೀರ್ ಸಮರ್ಥ್   ಸಂಗೀತ ಸಂಯೋಜನೆ ನೀಡಿದ್ದು, ಕೆಎಂ ಪ್ರಕಾಶ್ ಸಂಕಲನ, ಕೆ ಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read