HomeEntertainmentಇಂದು ರಿಲೀಸ್ ಆಗಲಿದೆ 'mr ನಟ್ವರ್ ಲಾಲ್' ಚಿತ್ರದ ಟ್ರೈಲರ್

ಇಂದು ರಿಲೀಸ್ ಆಗಲಿದೆ ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್

ಈಗಾಗಲೇ ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿ ಲಾವ ನಿರ್ದೇಶನದ  ‘mr ನಟ್ವರ್ ಲಾಲ್’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.

ಈ ಚಿತ್ರದಲ್ಲಿ ತನುಷ್ ಶಿವಣ್ಣ ಮತ್ತು ಸೋನಾಲ್ ಮೊಂಟೈರೊ ಪ್ರಮುಖ ಪಾತ್ರದಲ್ಲಿದ್ದು, ಯಶ್ ಶೆಟ್ಟಿ, ರಾಜೇಶ್ ನಟರಂಗ, ನಾಗಭೂಷಣ, ಕಾಕ್ರೋಜ್ ಸುಧಿ, ರಘು ರಾಮನಕೊಪ್ಪ, ಸುಂದರರಾಜ್, ಕಾಂತರಾಜು ಕಡ್ಡಿಪುಡಿ, ಹರಿಣಿ ಶ್ರೀಕಾಂತ್, ಉಳಿದ ಪಾತ್ರವರ್ಗದಲ್ಲಿದ್ದಾರೆ. ಧರ್ಮ ವಿಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಟ ತನು ಶಿವಣ್ಣ ಅವರೇ ತನುಷ್ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನವಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular