HomeEntertainment‌ʼಶುಗರ್ ಫ್ಯಾಕ್ಟರಿʼ ಟ್ರೈಲರ್ ಸೆಪ್ಟೆಂಬರ್ 28 ಕ್ಕೆ ರಿಲೀಸ್

‌ʼಶುಗರ್ ಫ್ಯಾಕ್ಟರಿʼ ಟ್ರೈಲರ್ ಸೆಪ್ಟೆಂಬರ್ 28 ಕ್ಕೆ ರಿಲೀಸ್

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಶುಗರ್ ಫ್ಯಾಕ್ಟರಿ’ ಸಿನಿಮಾದ ಟ್ರೈಲರ್ ಇದೇ ಸೆಪ್ಟೆಂಬರ್ 28 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 5:11ಕ್ಕೆ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣವಾದ instagram ನಲ್ಲಿ ಹಂಚಿಕೊಂಡಿದೆ.

ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಡಿ ಆರ್ ಗಿರೀಶ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಅದ್ವಿತಿ ಶೆಟ್ಟಿ, ಸೋನಾಲ್ ಮಂಟೇರೋ, ಶಿಲ್ಪಾ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಅಭಿನಯಿಸಿದ್ದಾರೆ. ಸಂತೋಷ್ ರಾಯ್ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular