HomeEntertainmentರಿಲೀಸ್ ಆಯ್ತು 'ಜಂಬೂ ಸರ್ಕಸ್' ಚಿತ್ರದ ಟ್ರೈಲರ್

ರಿಲೀಸ್ ಆಯ್ತು ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್

ಎಂ ಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ನಟನೆಯ ಬಹುನಿರೀಕ್ಷಿತ ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಈ ಟ್ರೈಲರ್. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದ್ದು, ನೋಡುಗರ ಹೊಟ್ಟೆ ಹುಣ್ಣಾಗುವಂತೆ ನಗಿಸಿದೆ.

ಫ್ಯಾಮಿಲಿ ಎಂಟರ್ಟೈನರ್ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ಅಂಜಲಿ ಅನೀಶ್ ಸೇರಿದಂತೆ ಅಚ್ಯುತ್ ಕುಮಾರ್, ರವಿಶಂಕರ್ ಗೌಡ, ಆಶಾಲತಾ, ಸ್ವಾತಿ, ಲಕ್ಷ್ಮಿ ಸಿಧಹಯ್ಯ, ನಯನಾ, ಜಗಪ್ಪ ಬಣ್ಣ ಹಚ್ಚಿದ್ದು, ಶ್ರೀ ಮಹತಿ ಕಂಬೈನ್ಸ್ ಬ್ಯಾನರ್ ನಲ್ಲಿ ಎಚ್ ಸಿ ಸುರೇಶ್ ನಿರ್ಮಾಣ ಮಾಡಿದ್ದಾರೆ. ಗಣನೇಶ್ ಮಾತಾಡ್ ಸಂಕಲನ,  a.v ಕೃಷ್ಣಕುಮಾರ್ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ಎ ಹರ್ಷ ನೃತ್ಯ ನಿರ್ದೇಶನ, ಹಾಗೂ ಡಾ. ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular