HomeLatest NewsBREAKING : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ |WATCH...

BREAKING : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ |WATCH TRAILER

ಬೆಂಗಳೂರು : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಇದೀಗ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಇಡೀ ದೇಶವೇ ಎದುರು ನೋಡುತ್ತಿರುವ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.

ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

WATCH TRAILER

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular