HomeEntertainmentನಾಳೆ ಬರಲಿದೆ 'ಯುವ' ಚಿತ್ರದ ಟ್ರೈಲರ್

ನಾಳೆ ಬರಲಿದೆ ‘ಯುವ’ ಚಿತ್ರದ ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಯುವ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಟ್ರೈಲರ್ ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಜೊತೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ  ಕುಡುವಳ್ಳಿ ಛಾಯಾಗ್ರಹಣವಿದೆ. ಇನ್ನುಳಿದಂತೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular