‘ಇಂಡಿಗೋ’ ವಿಮಾನದಲ್ಲಿ ರೀಲ್ಸ್ ಮಾಡಿದ ಮಹಿಳೆ, ನೆಟ್ಟಿಗರಿಂದ ವ್ಯಾಪಕ ಟೀಕೆ..!

ನವದೆಹಲಿ : ಮಹಿಳೆಯೊಬ್ಬರು ಇಂಡಿಗೋ ವಿಮಾನದಲ್ಲಿ ರೀಲ್ಸ್ ಮಾಡಿ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸಲ್ಮಾ ಶೇಖ್ ಅವರು ಇಂಡಿಗೊ ವಿಮಾನದಲ್ಲಿ ರೀಲ್ಸ್ ಮಾಡಿದ್ದಾರೆ. . ಎ.ಆರ್.ರೆಹಮಾನ್ ಮತ್ತು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ‘ಸ್ಟೈಲ್ ಸ್ಟೈಲ್ ಥಾನ್’ ತಮಿಳು ಹಾಡಿಗೆ ನಿಂತು ನೃತ್ಯ ಮಾಡಿದ್ದಾರೆ. ಕಪ್ಪು ಬಣ್ಣದ ಸೀರೆಯನ್ನು ಧರಿಸಿದ ಮಹಿಳೆ ನೃತ್ಯ ಮಾಡಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿಮಾನದಲ್ಲಿ ರೀಲ್ಸ್ ಮಾಡುವುದು ಎಷ್ಟು ಸರಿ ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read